30/04/2023
ಆತ್ಮೀಯ ಸ್ನೇಹಿತರೆ., ನಮ್ಮ ಕಾಲೇಜಿನ ಹಳೆಯ ವಿದ್ಯಾರ್ಥಿ ಪುನೀತ್ ಬಿ. ಆರ್. 2023 ರ ಸಾರ್ವತ್ರಿಕ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿದ್ದಾರೆ ಅರಕಲಗೂಡು ವಿಧಾನಸಭಾ ಕ್ಷೇತ್ರದಿಂದ ಎಂದು ಹಂಚಿಕೊಳ್ಳಲು ಸಂತೋಷವಾಗಿದೆ.
ಈ ಪ್ರಕ್ರಿಯೆಯಲ್ಲಿ ನಿಮ್ಮ ಬೆಂಬಲ ಬೇಕು. ದಯವಿಟ್ಟು ಬೆಂಬಲಿಸಿ.