13/08/2020
2019-20ನೇ ಸಾಲಿನ ಎಸ್.ಎಸ್.ಎಲ್.ಸಿ(S.S.L.C) ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ಕೊರುತ್ತಿರುವ ನಮ್ಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಹಾಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀ ಎಂ. ಬಿ ಚಿಕ್ಕನರಸಿಂಹಯ್ಯ(ಚಿನ್ನಿ) ಮತ್ತು ಶಾಲಾ ಆಡಳಿತ ಮಂಡಳಿ ಕಾರ್ಯದರ್ಶಿಗಳು ಹಾಗೂ ಬಾಗೇಪಲ್ಲಿ ಕ್ಷೇತ್ರದ ಜನ ಪ್ರಿಯ ಶಾಸಕರು ಆದ ಶ್ರೀ ಎಸ್.ಎನ್.ಸುಬ್ಬಾರೆಡ್ಡಿ ರವರು ಶುಭಾಶಯಗಳನ್ನು ಕೋರಿ ಅಭಿನಂದನೆಗಳನ್ನು ಸಲ್ಲಿಸುತ್ತಿರುವ ಚಿತ್ರ ಶೀರ್ಷಿಕೆ..!!!