19/08/2026
|| ಶ್ರೀ ವೀರಾಂಜನೇಯ ಸ್ವಾಮಿ ಪ್ರಸನ್ನ ||
ಇಂದು ದಿಬ್ಬೂರು ಗ್ರಾಮ ಪಂಚಾಯಿತಿಯ ಗಂಗರೆಕಾಲುವೆಯ ಪುರಾತನ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಭಾಗವಹಿಸಿ, ಚಿಕ್ಕಬಳ್ಳಾಪುರದ ಸಮಗ್ರ ಅಭಿವೃದ್ಧಿ ಹಾಗೂ ನಾಡಿನ ಜನರ ಸುಖ-ಶಾಂತಿ ಮತ್ತು ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿ, ಸ್ವಾಮಿಯ ದರ್ಶನ ಪಡೆದೆ.