BCU Multidisciplinary Constituent College for Women

BCU Multidisciplinary Constituent College for Women Bengaluru City University - University College for Women started at 13 cross, 6th main, Malleswaram, Bengaluru. First multidisciplinary college under SEP-2026.

admissions are stated eligible students can apply online at www.bcu.ac.in. Eligible candidates seeking admission for under graduate courses can apply online https://bcuportal.com/ or www.bcu.ac.in or call 6366675529

https://www.youtube.com/watch?v=R2bt5yXWH9k
09/10/2024

https://www.youtube.com/watch?v=R2bt5yXWH9k

Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Polit...

30/09/2024
25/06/2024
Admissions open for the year 2024-25
14/04/2024

Admissions open for the year 2024-25

ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಸೆಪ್ಟೆಂಬರ್ 15ರಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರ ಕಚ...
15/09/2023

ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಸೆಪ್ಟೆಂಬರ್ 15ರಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿಯ ಮುಂಭಾಗದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ವರ್ಗದವರು, ಎಲ್ಲಾ ಸ್ನಾತಕ ಹಾಗೂ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿಗಳು, ಅಧ್ಯಾಪಕರು, ಅಧ್ಯಾಪಕೇತರ ವರ್ಗದವರು ಹಾಜರಿದ್ದು, ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದಿದರು. ಈ ಸಂದರ್ಭದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಾನ್ಯ ಕುಲಸಚಿವರಾದ ಶ್ರೀ ಟಿ. ಜವರೇಗೌಡ ಅವರು ಮಾತನಾಡಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಇತಿಹಾಸ ಮತ್ತು ಮಹತ್ವ ತಿಳಿಸುತ್ತಾ, ಪ್ರಜಾಪ್ರಭುತ್ವ ಬಲಪಡಿಸಲು ಮತ್ತು ಅದರ ಮೌಲ್ಯ ಮತ್ತು ತತ್ವಗಳ ಕುರಿತಾಗಿ ದೇಶದ ಎಲ್ಲಾ ನಾಗರಿಕರಿಗೂ ಅರಿವು ಮೂಡಿಸುವ ಸಲುವಾಗಿ ಈ ದಿನ ಪ್ರಪಂಚದಾದ್ಯಂತ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನು ಸಾರ್ವಜನಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಕೆ. ಆರ್. ಜಲಜಾ, ರಾಷ್ಟ್ರೀಯ ಹಬ್ಬಗಳ ಸಮಿತಿಯ ಸಂಚಾಲಕರಾದ ಡಾಕ್ಟರ್ ಕೆ. ಶಿವಶಂಕರ್ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ ನಿಕಾಯದ ಡೀನರು ಉಪಸ್ಥಿತರಿದ್ದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಭಾಗವಾಗಿಯೇ ಸೆಪ್ಟೆಂಬರ್ 14 ರಂದು ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ನಿಗದಿಪಡಿಸಿದ https:/thepreamble-swadkar.in ಈ ಲಿಂಕನ್ನು ಬಳಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರು, ಅಧ್ಯಾಪಕೇತರ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿರುತ್ತಾರೆ. ಆ ಮೂಲಕ ಪ್ರಜಾಪ್ರಭುತ್ವದ ಸಾರವನ್ನು ಹಾಗೂ ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಿಗೆ ಗೌರವ ಸಲ್ಲಿಸಲಾಯಿತು.

Address

13th Cross, 4th Main, Malleshwaram
Bangalore
560003

Telephone

+916366675529

Alerts

Be the first to know and let us send you an email when BCU Multidisciplinary Constituent College for Women posts news and promotions. Your email address will not be used for any other purpose, and you can unsubscribe at any time.

Contact The School

Send a message to BCU Multidisciplinary Constituent College for Women:

Shortcuts

Share