ILM Academy

ILM Academy we provide coaching from 5th to PU 2 science and commerce streams we are best with our 10th state an

08/07/2025

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದೊಂದಿಗೆ ವ್ಯಾಪಾರ ನಡೆಸುವ ದೇಶಗಳಿಗೆ 500% ತೆರಿಗೆ ಹೇರುವ ಬೆದರಿಕೆ ಹಾಕಿದ್ದಾರೆ. ಜೊತೆಗೆ, ಬ್ರಿಕ್ಸ್ ರಾಷ್ಟ್ರಗಳಿಗೆ 10% ಸುಂಕ ವಿಧಿಸುವುದಾಗಿಯೂ ಘೋಷಿಸಿದ್ದಾರೆ.

ಭಾರತ ರಷ್ಯಾದೊಂದಿಗೆ ಉತ್ತಮ ಬಾಂಧವ್ಯ ಮತ್ತು ವ್ಯಾಪಾರ ವಹಿವಾಟು ಹೊಂದಿದ್ದು, ಬ್ರಿಕ್ಸ್ ಒಕ್ಕೂಟದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ.

ಆದರೆ, ಅಮೆರಿಕಾದ ಈ ತೆರಿಗೆ ನೀತಿಯಿಂದ ಭಾರತ ಸೇರಿದಂತೆ ಇತರ ದೇಶಗಳ ಮೇಲೆ ಒತ್ತಡ ಹೆಚ್ಚಾಗಿದೆ. ಆದರೂ ಅಮೆರಿಕಾದ ತೆರಿಗೆ ದಾಳಿಗೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡುವಲ್ಲಿ ಪ್ರಧಾನಿ‌ ಮೋದಿ ವಿಫಲರಾಗಿದ್ದಾರೆ. ಮೋದಿ ಮೌನ ದೇಶದ ಆರ್ಥಿಕತೆಗೆ ಅಪಾಯ ತಂದೊಡ್ಡಿದೆ!

Address

Plot No 12 Gold Smith Colony Belgal Cross Cowl Bazaar BELLARY
Bellary
583102

Website

Alerts

Be the first to know and let us send you an email when ILM Academy posts news and promotions. Your email address will not be used for any other purpose, and you can unsubscribe at any time.

Shortcuts

Share

Category