SDM ITI VENUR

SDM ITI VENUR A step towards self-dependence of rural youth through Technical Eduction..

17/03/2026
22/02/2025

Blood donation camp 🩸🩸🩸

ಓಂ ಶ್ರೀ ಮಂಜುನಾಥಾಯ ನಮಃ ಆತ್ಮೀಯರೇ, ಇದೇ ಬರುವ ದಿನಾಂಕ 31/10/2024ನೇ ಗುರುವಾರ ಬೆಳಿಗ್ಗೆ ಗಂಟೆ 9.30 ರಿಂದ ಹಳೆ ವಿದ್ಯಾರ್ಥಿಗಳ ಸ್ನೇಹ ಮಿಲನ...
25/10/2024

ಓಂ ಶ್ರೀ ಮಂಜುನಾಥಾಯ ನಮಃ
ಆತ್ಮೀಯರೇ,
ಇದೇ ಬರುವ ದಿನಾಂಕ 31/10/2024ನೇ ಗುರುವಾರ ಬೆಳಿಗ್ಗೆ ಗಂಟೆ 9.30 ರಿಂದ ಹಳೆ ವಿದ್ಯಾರ್ಥಿಗಳ ಸ್ನೇಹ ಮಿಲನ ಮತ್ತು ಕ್ರೀಡಾಕೂಟ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.
ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಳೆ ವಿದ್ಯಾರ್ಥಿ ಸಂಘ SDM ITI ವೇಣೂರು.

Demonstration of Hycross Hybrid Vehicle by Palace Toyota Mysore
14/06/2024

Demonstration of Hycross Hybrid Vehicle by Palace Toyota Mysore

ವೇಣೂರು ಎಸ್ ಡಿ ಎಂ ಐ ಟಿ ಐ ಕಚೇರಿ ಅಧೀಕ್ಷಕ ಶ್ರೀ ಉಮೇಶ್ ಕೆ ಸೇವಾ ನಿವೃತ್ತಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇ...
01/06/2024

ವೇಣೂರು ಎಸ್ ಡಿ ಎಂ ಐ ಟಿ ಐ ಕಚೇರಿ ಅಧೀಕ್ಷಕ ಶ್ರೀ ಉಮೇಶ್ ಕೆ ಸೇವಾ ನಿವೃತ್ತಿ :

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಸುದೀರ್ಘ 38 ವರ್ಷಗಳ ಕಾಲ ಸಾರ್ಥಕ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಶ್ರೀ ಉಮೇಶ್ ಕೆ. ಇವರ ಬೀಳ್ಕೊಡುಗೆ ಸಮಾರಂಭ ಐಟಿಐಯಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಸತೀಶ್ ಚಂದ್ರ ರವರು ವಹಿಸಿ ನಿವೃತ್ತಿ ಹೊಂದುತ್ತಿರುವ ಶ್ರೀ ಉಮೇಶ್ ಕೆ ರವರ ಕಾರ್ಯ ವೈಖರಿಯನ್ನು ಕೊಂಡಾಡಿದರು . ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ವಿಶ್ವೇಶ್ವರ ಪ್ರಸಾದ್ ಕೆ ಆರ್ ರವರು ನಿವೃತ್ತಿಕೊಳ್ಳುತ್ತಿರುವ ಶ್ರೀ ಉಮೇಶ್ ಕೆ ರವರು ಸುದೀರ್ಘ 38 ವರ್ಷಗಳ ಸಂಸ್ಥೆಯ ಏಳಿಗೆಗೆ ಶ್ರಮಿಸಿ ಸರ್ವತೋಮುಖ ಅಭಿವೃದ್ಧಿಗೆ ಕಾರಣಿಕರ್ತರಾಗಿದ್ದಾರೆ ಎಂದು ಮೆಚ್ಚುಗೆಯ ಮಾತನ್ನಾಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯರಾದ ಶ್ರೀ ಸದಾನಂದ ಪೂಜಾರಿ, ಉಜಿರೆ ಮಹಿಳಾ ಐಟಿಐ ನ ಪ್ರಾಚಾರ್ಯರಾದ ಶ್ರೀ ಪ್ರಕಾಶ್ ಕಾಮತ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಜಿನರಾಜ ಜೈನ್ ಶುಭ ಹಾರೈಸಿದರು. ಶ್ರೀ ಉಮೇಶ್ ಕೆ ಯವರ ಪುತ್ರ ಶ್ರೀ ಹರ್ಷಿತ್ ಕುಮಾರ್, ಮಗಳಾದ ಕು ಹಂಶಿತ ಹಾಗೂ ಭಾರತೀಯ ಜೀವ ವಿಮಾ ನಿಗಮದ ಅಧಿಕಾರಿ ಶ್ರೀ ಹರೀಶ್ ಶೆಟ್ಟಿ ಶುಭ ಹಾರೈಸಿದರು.
ಸಂಸ್ಥೆಯ ಕಚೇರಿ ಸಿಬ್ಬಂದಿ ಶ್ರೀ ಫಣಿರಾಜ್ ಜೈನ್ ರವರು ಅಭಿನಂದನಾ ಭಾಷಣ ಮಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ತರಬೇತಿ ಅಧಿಕಾರಿಗಳಾದ ಶ್ರೀ ಪೀಟರ್ ಸಿಕ್ವೆರಾ, ಸೇವಾ ನಿವೃತ್ತಿಗೊಳ್ಳುತ್ತಿರುವ ಶ್ರೀ ಉಮೇಶ್ ಕೆ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಹೇಮಲತಾ ಉಪಸ್ಥಿತರಿದ್ದರು.
ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ವತಿಯಿಂದ, ಐ ಟಿ ಐ ಸಿಬ್ಬಂದಿಗಳ ವತಿಯಿಂದ, ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರೀ ಉಮೇಶ್ ಕೆ ದಂಪತಿಗಳನ್ನು ಸನ್ಮಾನಿ ಗೌರವಿಸಲಾಯಿತು,
ಇದೇ ಸಂಧರ್ಭದಲ್ಲಿ ಕಳೆದ ವರ್ಷ ಸಂಸ್ಥೆಯಿಂದ ನಿವೃತ್ತಿಯಾದ ಶ್ರೀ ಚಂದ್ರ ಕುಮಾರ್ ಹಾಗೂ ಶ್ರೀ ಸನತ್ ಕುಮಾರ್ ಇವರನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.
ಎಲೆಕ್ಟ್ರಾನಿಕ್ ಮೆಕಾನಿಕ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ ಪ್ರಾರ್ಥನೆ ಗೈದ ಕಾರ್ಯಕ್ರಮದಲ್ಲಿ ಕಿರಿಯ ತರಬೇತಿ ಅಧಿಕಾರಿ ಶ್ರೀ ರತ್ನಾಕರ ರಾವ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶ್ರೀ ಪದ್ಮಪ್ರಸಾದ್ ಬಸ್ತಿ ಕಾರ್ಯಕ್ರಮ ನಿರೂಪಿಸಿ ಶ್ರೀ ಶ್ರೀಧರ್ ಡಿ ಸನ್ಮಾನ ಪತ್ರ ವಾಚಿಸಿದರು, ಶ್ರೀ ದಯಾನಂದ ಭಂಡಾರಿ ಧನ್ಯವಾದ ಸಮರ್ಪಿಸಿದರು.

Campus interview by MAKINO INDIA Pvt Ltd. Bengaluru
29/05/2024

Campus interview by MAKINO INDIA Pvt Ltd. Bengaluru

Address

Sri D. M ITI Venur, Belthangady Tq, Dakshina Kannada District.
Belthangadi
574242

Opening Hours

Monday 8:30am - 5pm
Tuesday 8:30am - 5pm
Wednesday 8:30am - 5pm
Thursday 8:30am - 5pm
Friday 8:30am - 5pm
Saturday 8:30am - 4pm

Telephone

+918296627219

Alerts

Be the first to know and let us send you an email when SDM ITI VENUR posts news and promotions. Your email address will not be used for any other purpose, and you can unsubscribe at any time.

Contact The School

Send a message to SDM ITI VENUR:

Shortcuts

Share

Category