04/11/2017
Sri Gurumurthy (Commerce Lecturer) is no more....
Rest in peace sir...
ತುಂಬಲಾರದ ನಷ್ಟ ಒಬ್ಬ ಸೌಮ್ಯಜೀವಿ, ಸರಳಜೀವಿ , ಹಾಗೂ ಎಲ್ಲರನ್ನೂ ಪ್ರೀತಿಯಿಂದ ಗೌರವದಿಂದ ಮಾತನಾಡಿಸುವ ವಿದ್ಯಾರ್ಥಿಗಳ ಮೆಚ್ಚಿನ ಉಪನ್ಯಾಸಕ ಎಂದೇ ಕರೆಸಿಕೊಳ್ಳುವ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಗುರುಮೂರ್ತಿ ಸರ್ ಅವರು ನಿನ್ನೆ ರಾತ್ರಿ ತಮ್ಮ ಮನೆಯ ಗೃಹಪ್ರವೇಶ ಆಮಂತ್ರಣ ಪತ್ರಿಕೆಯನ್ನು ವಿತರಣೆ ಮಾಡಲು ಕಾರಿನಲ್ಲಿ ಹೋಗುತ್ತಿರುವಾಗ ರಾಮನಗರದ ಬಳಿ ಎದುರಿಗೆ ಬಂದ ಟ್ಯಾಂಕರ್ರ್ಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ ಅವರ ಪಾರ್ಥಿವ ಶರೀರ ಚನ್ನಪಟ್ಟಣ ತಾಲ್ಲೂಕಿನ ಕೆಜಿ ಮಹಡಿ ಸ್ವಗ್ರಾಮದಲ್ಲಿ ನೆರವೇರಲಿದೆ ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ.