27/01/2026
ನಮ್ಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿಯಾದ ಕು. ವರ್ಷಾ ಎಂ ತನ್ನ ಜನ್ಮದಿನದ ಪ್ರಯುಕ್ತ ಶಾಲಾ ಗ್ರಂಥಾಲಯಕ್ಕೆ ಮಹಾತ್ಮ ಗಾಂಧೀಜಿಯವರ ಆತ್ಮಚರಿತ್ರೆಯ ಪುಸ್ತಕವನ್ನು ಕೊಡುಗೆಯಾಗಿ ನೀಡಿರುತ್ತಾಳೆ. ಶಾಲೆಯ ಎಲ್ಲಾ ಸಿಬ್ಬಂದಿಗಳ ಪರವಾಗಿ ಜನ್ಮದಿನದ ಶುಭಾಶಯಗಳು 💐