Shri Laxmanrao Jarkiholi Polytechnic, Gokak.

Shri Laxmanrao Jarkiholi Polytechnic, Gokak. We are a well-known polytechnic college in North Karnataka.

Our College Offers Courses Of Diploma Engineering In The Following Branches:
1)Civil engineering.
2)Computer science Engg.
3)Electronics & Communication Engg.
4) Electrical & Electronics Engg.

11/05/2026

ಲಕ್ಷ್ಮೀ ಶಿಕ್ಷಣ ಸಂಸ್ಥೆಯ, ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ (ಡಿಪ್ಲೊಮಾ ) ಕಾಲೇಜಿನಲ್ಲಿ ಡಿಪ್ಲೊಮಾ ಪ್ರವೇಶಗಳು ಪ್ರಾರಂಭವಾಗಿವೆ, SSLC, ITI, PUC-II(Scince) ಪಾಸ್ ಆದ ವಿದ್ಯಾರ್ಥಿಗಳು ಪ್ರವೇಶವನ್ನು ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9902154090/9008207090

ಲಕ್ಷ್ಮೀ ಶಿಕ್ಷಣ ಸಂಸ್ಥೆಯ,ಶ್ರೀ ಲಕ್ಶ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್, ಗೋಕಾಕ(Inst code-472) ನಲ್ಲಿ ಇಂದು ದಿನಾಂಕ :08-05-2026 ರಂದು ವ...
08/05/2026

ಲಕ್ಷ್ಮೀ ಶಿಕ್ಷಣ ಸಂಸ್ಥೆಯ,
ಶ್ರೀ ಲಕ್ಶ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್, ಗೋಕಾಕ(Inst code-472) ನಲ್ಲಿ ಇಂದು ದಿನಾಂಕ :08-05-2026 ರಂದು ವಿಶ್ವ ರೆಡ್ ಕ್ರಾಸ್ ದಿನವನ್ನು ಆಚರಿಸಲಾಯಿತು.ಈ ಒಂದು ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ನ ಈ ಉದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಗಿರುತ್ತದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಪ್ರಾಂಶುಪಾಲರಾದ ಶ್ರೀ H S ಆಡಿಬಟ್ಟಿ ಸರ್ ಅವರು ವಹಿಸಿಕೊಂಡಿದ್ದರು ಇವರು ವಿದ್ಯಾರ್ಥಿಗಳಿಗೆ ರೆಡ್ ಕ್ರಾಸ ನ ಮಹತ್ವವನ್ನು ತಿಳಿಸಿದರು. ಹಾಗೂ ವಿಶ್ವ ರೆಡ್ ಕ್ರಾಸ್ ದಿನದ ನಿಮಿತ್ಯ ವಿದ್ಯಾರ್ಥಿಗಳಿಗೆ ಪ್ರಭಂದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

30/04/2026

ಲಕ್ಷ್ಮೀ ಶಿಕ್ಷಣ ಸಂಸ್ಥೆಯ, ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ (ಡಿಪ್ಲೊಮಾ ) ಕಾಲೇಜಿನಲ್ಲಿ ಡಿಪ್ಲೊಮಾ ಪ್ರವೇಶಗಳು ಪ್ರಾರಂಭವಾಗಿವೆ, SSLC, ITI, PUC-II(Science) ಪಾಸ್ ಆದ ವಿದ್ಯಾರ್ಥಿಗಳು ಪ್ರವೇಶವನ್ನು ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9902154090/9008207090

ಲಕ್ಷ್ಮೀ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:14-04-2026 ರಂದು Dr. B. R. Ambedkar ರವರ 135 ನ...
14/04/2026

ಲಕ್ಷ್ಮೀ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:14-04-2026 ರಂದು Dr. B. R. Ambedkar ರವರ 135 ನೇ ಜಯಂತಿಯನ್ನು ಆಚರಿಸಲಾಯಿತು.

28/03/2026

ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:25-03-2025 ರಂದು 2025-26 ನೇ ಸಾಲಿನ ಡಿಪ್ಲೋಮಾ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಸನತ ಭೀ ಜಾರಕಿಹೊಳಿ ಸರ ಅವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಶ್ರೀಶೈಲ್ ಅವಟಿ Assistant Director/member secretary,Town planning authority gokak ಆಗಮಿಸಿದ್ದರು ಪ್ರಾಚಾರ್ಯರಾದ ಶ್ರೀ H S ಆಡಿಬಟ್ಟಿ ಸರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು, ವೇದಿಕೆಯ ಮೇಲೆ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಶ್ರೀ P D ಪಂಚಾಳ, ಕ್ರೀಡಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ R L ಕರಿಗಾರ , ವಿದ್ಯಾರ್ಥಿ ಪ್ರತಿನಿಧಿಗಳಾದ ಸೂಪಿಯಾನ್
ಪಿರಜಾದೆ , ತನುಜಾ ಗುಡದಪ್ಪಗೊಳ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:25-03-2025 ರಂದು 2025-26 ನೇ ಸಾಲಿನ ಡಿಪ್ಲೋಮಾ ಅಂ...
26/03/2026

ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:25-03-2025 ರಂದು 2025-26 ನೇ ಸಾಲಿನ ಡಿಪ್ಲೋಮಾ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಸನತ ಭೀ ಜಾರಕಿಹೊಳಿ ಸರ ಅವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಶ್ರೀಶೈಲ್ ಅವಟಿ Assistant Director/member secretary,Town planning authority gokak ಆಗಮಿಸಿದ್ದರು ಪ್ರಾಚಾರ್ಯರಾದ ಶ್ರೀ H S ಆಡಿಬಟ್ಟಿ ಸರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು, ವೇದಿಕೆಯ ಮೇಲೆ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥರಾದ ಶ್ರೀ P D ಪಂಚಾಳ, ಕ್ರೀಡಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ R L ಕರಿಗಾರ , ವಿದ್ಯಾರ್ಥಿ ಪ್ರತಿನಿಧಿಗಳಾದ ಸೂಪಿಯಾನ್
ಪಿರಜಾದೆ , ತನುಜಾ ಗುಡದಪ್ಪಗೊಳ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

27/01/2026

ಲಕ್ಷ್ಮಿ ಶಿಕ್ಷಣ ಸಂಸ್ಥೆಯ
ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:30-12-2025 ರಂದು 2025-26 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳದ ನಿಮಿತ್ಯ Project Exhibition ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದಲ್ಲಿ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಉಪಸ್ಥಿತರಿದ್ದರು.

ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:30-12-2025 ರಂದು 2025-26 ನೇ ಸಾಲಿನ ವಾರ್ಷಿಕ ಸ್ನ...
27/01/2026

ಲಕ್ಷ್ಮಿ ಶಿಕ್ಷಣ ಸಂಸ್ಥೆಯ
ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:30-12-2025 ರಂದು 2025-26 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳದ ನಿಮಿತ್ಯ Project Exhibition ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದಲ್ಲಿ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಉಪಸ್ಥಿತರಿದ್ದರು.

ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:29-12-2025 ರಂದು 2025-26 ನೇ ಸಾಲಿನ ವಾರ್ಷಿಕ ಸ್ನ...
27/01/2026

ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ನಲ್ಲಿ ದಿನಾಂಕ:29-12-2025 ರಂದು 2025-26 ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳದ ನಿಮಿತ್ಯ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಶ್ರೀ H S ಆಡಿಬಟ್ಟಿ ಸರ್ ಅವರು ವಹಿಸಿದ್ದರು, ವೇದಿಕೆಯ ಮೇಲೆ ಎಲ್ಲ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ
ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಉಪಸ್ಥಿತರಿದ್ದರು.

Address

Vidyanagar
Gokak
591307

Opening Hours

Monday 8am - 6pm
Tuesday 8am - 6pm
Wednesday 8am - 6pm
Thursday 8am - 6pm
Friday 8am - 6pm
Saturday 8am - 4pm

Telephone

+919902154090

Alerts

Be the first to know and let us send you an email when Shri Laxmanrao Jarkiholi Polytechnic, Gokak. posts news and promotions. Your email address will not be used for any other purpose, and you can unsubscribe at any time.

Contact The School

Send a message to Shri Laxmanrao Jarkiholi Polytechnic, Gokak.:

Shortcuts

Share