01/11/2022
ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು..
ಕನ್ನಡವೇ ಸತ್ಯ ಕನ್ನಡವೇ ನಿತ್ಯ..
ಸಮಸ್ತ ಕನ್ನಡಿಗ ಕುಟುಂಬಕ್ಕೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು
ನಮ್ಮ ಕಾವೇರಿ ಕಾಲೇಜಿನಲ್ಲಿ ನಡೆದ ೬೭ನೇ ಕನ್ನಡ ರಾಜ್ಯೋತ್ಸವದ ಕ್ಷಣಗಳು.