Sms High School & College Haveri

Sms High School & College Haveri Our girls school was the first in the district and best in the faculty. Most of the students are based on rural area & poor, our aim is women empowerment

2022-23 ರ P.U.C ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿ ನಮ್ಮ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು, ನಮ್ಮ ಆಡಳಿತ ಮಂಡಳಿಯ ಅಧ್...
28/04/2023

2022-23 ರ P.U.C ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿ ನಮ್ಮ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು, ನಮ್ಮ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ. 💐💐

ಇಂದಿನ ದಿನ ನಮ್ಮ ಪ್ರೌಢಶಾಲೆ ಮತ್ತು ಕಾಲೇಜಿನಲ್ಲಿ ನಡೆದ ಹಾವೇರಿ ಜಿಲ್ಲಾ ಮಾಧ್ಯಮಿಕ ಶಾಲಾ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ, ಮಾನ್ಯ ವಿಧಾನ ಪರಿಷತ...
30/11/2021

ಇಂದಿನ ದಿನ ನಮ್ಮ ಪ್ರೌಢಶಾಲೆ ಮತ್ತು ಕಾಲೇಜಿನಲ್ಲಿ ನಡೆದ ಹಾವೇರಿ ಜಿಲ್ಲಾ ಮಾಧ್ಯಮಿಕ ಶಾಲಾ ಶಿಕ್ಷಕರ ಸಮಾಲೋಚನಾ ಸಭೆಯಲ್ಲಿ, ಮಾನ್ಯ ವಿಧಾನ ಪರಿಷತ್ ಸಭಪತಿಗಳಾದ ಶ್ರೀ.ಬಿ. ಎಸ್ ಹೊರಟ್ಟಿ ಸಾಹೇಬ್ರು ಉದ್ಘಾಟನೆ ಮಾಡುವುದರೊಂದಿಗೆ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಶಿಕ್ಷಣ ಸಂಸ್ಥೆಯ ಚೇರಮನ್ ರಾದ ಶ್ರೀ ಎಮ್ ಸಿ ಕೊಳ್ಳಿ ಸರ್ ಹಾಗೂ ಕಾರ್ಯದರ್ಶಿಗಳಾದ ಶ್ರೀ. ಎಸ್ ಎಸ್ ಬೇವಿನಮರದ ಸರ್ ಪಾಲ್ಗೊಂಡಿರುವುದು.

ಇಂದು ನಮ್ಮ ಪ್ರೌಢಶಾಲೆಯಲ್ಲಿ ಸರ್ ಸಿ. ವ್ಹಿ ರಾಮನ್ ರಾಷ್ಟ್ರಿಯ ವಿಜ್ಞಾನ ದಿನಾಚರಣೆಯ ನಿಮಿತ್ತ ವಿಜ್ಞಾನ ವಿಚಾರ ಸಂಕಿರ್ಣ ಹಾಗೂ ಗಣಿತ ರಚನೆಗಳು ...
01/03/2021

ಇಂದು ನಮ್ಮ ಪ್ರೌಢಶಾಲೆಯಲ್ಲಿ ಸರ್ ಸಿ. ವ್ಹಿ ರಾಮನ್ ರಾಷ್ಟ್ರಿಯ ವಿಜ್ಞಾನ ದಿನಾಚರಣೆಯ ನಿಮಿತ್ತ ವಿಜ್ಞಾನ ವಿಚಾರ ಸಂಕಿರ್ಣ ಹಾಗೂ ಗಣಿತ ರಚನೆಗಳು ಮತ್ತು ವಿಜ್ಞಾನ ಚಿತ್ರ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಿತು.

DISTRICT FIRST AIDED SCHOOL ATAL   TINKERING  LAB  OPENING CEREMONY
24/01/2020

DISTRICT FIRST AIDED SCHOOL ATAL TINKERING LAB OPENING CEREMONY

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಎಸ್.ಎಮ್.ಎಸ್. ಪ್ರೌಢಶಾಲೆ ಹಾವೇರಿ ಇವರ ಸಂ...
17/08/2019

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಎಸ್.ಎಮ್.ಎಸ್. ಪ್ರೌಢಶಾಲೆ ಹಾವೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ನೇರುವು ಕಾರ್ಯಕ್ರಮ ನಮ್ಮ ಶಾಲೆಯಲ್ಲಿ ಜರುಗಿತು..

ನಮ್ಮ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುವ  ಕುರಿತು...
16/08/2019

ನಮ್ಮ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಸುವ ಕುರಿತು...

ನಮ್ಮ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ್ ನಡೆಯುವ ಕುರಿತು....
16/08/2019

ನಮ್ಮ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ್ ನಡೆಯುವ ಕುರಿತು....

ನಮ್ಮ ಶಾಲಾ ಸಂಸತ್ ಗೆ ಚುನಾವಣೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಭಾಗವಹಿಸಿದ್ದು...
27/07/2019

ನಮ್ಮ ಶಾಲಾ ಸಂಸತ್ ಗೆ ಚುನಾವಣೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಭಾಗವಹಿಸಿದ್ದು...

01/05/2019

ನಮ್ಮ ಪ್ರೌಢಶಾಲೆಯ 2018-19 ನೇ ಸಾಲಿನ ಎಸ್. ಎಸ್. ಎಲ್. ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ.. ಉತ್ತೀರ್ಣರಾದ ಎಲ್ಲ ವಿದ್ಯಾ ರ್ಥಿಗಳಿಗೆ ಆಡಳಿತ ಮಂಡಳಿಯ ಚೇರ್ಮನರು, ಸದಸ್ಯರು ಹಾಗೂ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಅಭಿನಂದನೆಗಳನ್ನು ಸಲ್ಲಿಸುತ್ತೇವೆ...

Address

Shivayogishwar Nagar
Haveri
581110

Telephone

+918375235127

Website

Alerts

Be the first to know and let us send you an email when Sms High School & College Haveri posts news and promotions. Your email address will not be used for any other purpose, and you can unsubscribe at any time.

Contact The School

Send a message to Sms High School & College Haveri:

Shortcuts

Share

Category