Morarji Desai Residential PU Science College Miyar Karkala Udupi

  • Home
  • India
  • Karkala
  • Morarji Desai Residential PU Science College Miyar Karkala Udupi

Morarji Desai Residential PU Science College Miyar Karkala Udupi Contact information, map and directions, contact form, opening hours, services, ratings, photos, videos and announcements from Morarji Desai Residential PU Science College Miyar Karkala Udupi, School, Pragati Nagar, Nelligudde, Miyar, Karkala.

20/11/2024
ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹ...
24/10/2024

ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆಯಲ್ಲಿ ಮಾಹೆ ಮಣಿಪಾಲ್ ಇಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಉಚಿತ ದಾಖಲಾತಿ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಗೌರವಕ್ಕೆ ಪಾತ್ರರಾದ ನಮ್ಮ ಕಾಲೇಜಿನ ಹೆಮ್ಮೆಯ ವಿದ್ಯಾರ್ಥಿಯಾದ ಕೃತಿಕ್ ಶೆಟ್ಟಿ ರವರಿಗೆ ಧನ್ಯವಾದಗಳು.💐
(1st from the right side)

ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹ...
24/10/2024

ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಶೈಕ್ಷಣಿಕ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆಯಲ್ಲಿ 2023-24 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಯಲ್ಲಿ *ಶೇಕಡಾ 100 ಫಲಿತಾಂಶ* ಪಡೆದ ಕಾಲೇಜುಗಳಿಗೆ ಅಭಿನಂದಿಸಿದ ಸುಂದರ ಕ್ಷಣಗಳು. ಸತತವಾಗಿ 5 ವರ್ಷಗಳಿಂದ ಶೇಕಡಾ 100 ರಷ್ಟು ಫಲಿತಾಂಶ ದಾಖಲಿಸಲು ಮಾರ್ಗದರ್ಶನ ನೀಡಿದ ಇಲಾಖಾ ಅಧಿಕಾರಿಗಳಿಗೆ, ಫಲಿತಾಂಶದ ಕಾರಣೀಕರ್ತರಾದ ಪ್ರೀತಿಯ ಉಪನ್ಯಾಸಕ ವೃಂದದವರಿಗೆ, ಭೋದಕೇತರ ಸಿಬ್ಬಂದಿ ವರ್ಗದವರಿಗೆ, ಹೆಮ್ಮೆಯ ವಿದ್ಯಾರ್ಥಿಗಳಿಗೆ ಹಾಗೂ ಪೋಷಕ ಬಂಧುಗಳಿಗೆ ಧನ್ಯವಾದಗಳು.
- *ಪ್ರಾಂಶುಪಾಲರು,ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು,ಮಿಯ್ಯಾರು* .

SNV PU College, ಕಾರ್ಕಳ ಇವರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ  ಪ್ರಥಮ ಪಿಯುಸಿ ...
18/09/2024

SNV PU College, ಕಾರ್ಕಳ ಇವರ ಆಶ್ರಯದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾದ ಶ್ರಾವಣಿ ಇವರು ಬಾಲಕಿಯರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ👏💐

ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಭಾಗವಹಿಸಿದ ಕ್ಷಣ 💐💐
15/09/2024

ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಭಾಗವಹಿಸಿದ ಕ್ಷಣ 💐💐

09/08/2024

The program was organized on 18th July 2024

Address

Pragati Nagar, Nelligudde, Miyar
Karkala
574107

Telephone

+917337795963

Website

Alerts

Be the first to know and let us send you an email when Morarji Desai Residential PU Science College Miyar Karkala Udupi posts news and promotions. Your email address will not be used for any other purpose, and you can unsubscribe at any time.

Contact The School

Send a message to Morarji Desai Residential PU Science College Miyar Karkala Udupi:

Shortcuts

Share