Vidyavardhaka A.U.P school Miyapadavu

Vidyavardhaka A.U.P school Miyapadavu Visit our blog to see more programs of the school

ಶಾಲೆಯಲ್ಲಿ ಓಣಂ ಹಬ್ಬ ಆಚರಣೆ 🌸🌼ವಿದ್ಯಾವರ್ಧಕ ಎಯುಪಿ ಶಾಲೆ ಮೀಯಪದವು ವತಿಯಿಂದ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಹಬ್ಬದ ಅ...
24/08/2026

ಶಾಲೆಯಲ್ಲಿ ಓಣಂ ಹಬ್ಬ ಆಚರಣೆ 🌸🌼

ವಿದ್ಯಾವರ್ಧಕ ಎಯುಪಿ ಶಾಲೆ ಮೀಯಪದವು ವತಿಯಿಂದ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಹಬ್ಬದ ಅಂಗವಾಗಿ ಅಧ್ಯಾಪಕರಿಂದ ಸುಂದರವಾದ ಪೂಕಳಂ ರಚಿಸಲಾಯಿತು. ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ಆರ್.ಎಂ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. 🪔ಶಾಲಾ ಪಿಟಿಎ ಅಧ್ಯಕ್ಷೆ ಸ್ವಾತಿ, ಶಾಲಾ ಮುಖ್ಯ ಶಿಕ್ಷಕರಾದ ಅರವಿಂದಾಕ್ಷಾ ಭಂಡಾರಿ ಉಪಸ್ಥಿತರಿದ್ದರು.

ನಂತರ ಮಕ್ಕಳಿಗೆ ಹಾಗೂ ಅಧ್ಯಾಪಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದರು. 🎉

ಕಾರ್ಯಕ್ರಮದ ಅಂಗವಾಗಿ ಎಲ್ಲರೂ ಒಟ್ಟಾಗಿ ಓಣಂ ಸದ್ಯ ಸವಿದು ಹಬ್ಬದ ಸಂಭ್ರಮವನ್ನು ಹಂಚಿಕೊಂಡರು. 🍛🌸

ವಿದ್ಯಾವರ್ಧಕ ಎಯುಪಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಮೀಯಪದವು: ವಿದ್ಯಾವರ್ಧಕ ಎಯುಪಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು...
22/08/2026

ವಿದ್ಯಾವರ್ಧಕ ಎಯುಪಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮೀಯಪದವು: ವಿದ್ಯಾವರ್ಧಕ ಎಯುಪಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕಿ ರಾಜೇಶ್ವರಿ ಎಸ್. ರಾವ್ ಅವರು ಧ್ವಜಾರೋಹಣ ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪಿಟಿಎ ಅಧ್ಯಕ್ಷೆ ಸ್ವಾತಿ ವಹಿಸಿದ್ದರು. ಮೀಂಜಾ ವಾರ್ಡ್ ಸದಸ್ಯ ಸಿದ್ದಿಕ್ ಎಂ., ಶಾಲಾ ಆಡಳಿತ ಸಲಹೆಗಾರರಾದ ಶ್ರೀಧರ್ ರಾವ್ ಆರ್.ಎಂ. ಹಾಗೂ ಎಂ.ಪಿಟಿಎ ಅಧ್ಯಕ್ಷೆ ಆಯಿಷಾ ಅವರು ಶುಭಾಶಯಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳಿಂದ ಭಾಷಣ ಹಾಗೂ ದೇಶಭಕ್ತಿ ಗೀತೆಗಳ ಕಾರ್ಯಕ್ರಮ ನಡೆಯಿತು. ಶಾಲಾ ಅಧ್ಯಾಪಕ ವಿಗ್ನೇಶ್ ಎಸ್. ಅವರು ಮಾದಕ ದ್ರವ್ಯ ವಿರೋಧಿ ಪ್ರತಿಜ್ಞೆಯನ್ನು ಬೋಧಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಸುಶಾಂತ್ ಹಾಗೂ ಶುಭ ಟೀಚರ್ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು.

ಕಾರ್ಯಕ್ರಮಕ್ಕೆ ಶಾಲಾ ಮುಖ್ಯ ಶಿಕ್ಷಕರಾದ ಅರವಿಂದಾಕ್ಷ ಭಂಡಾರಿ ಅವರು ಸ್ವಾಗತಿಸಿದರು. ಶಾಲಾ ಅಧ್ಯಾಪಕಿ ಅರ್ಪಿತಾ ವಂದನಾರ್ಪಣೆ ಸಲ್ಲಿಸಿದರು. ಶಾಲಾ ಅಧ್ಯಾಪಕ ಕೃಷ್ಣ ಶರ್ಮ ಕಾರ್ಯಕ್ರಮವನ್ನು ನಿರೂಪಿಸಿದರು.

ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ದೇಶಭಕ್ತಿ ಮತ್ತು ರಾಷ್ಟ್ರಪ್ರೇಮದ ಸಂದೇಶದೊಂದಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

22/08/2026
At Vidyavardhaka A.U.P. School, Miyapadavu, every month is filled with learning, achievements, creativity, and memorable...
31/07/2026

At Vidyavardhaka A.U.P. School, Miyapadavu, every month is filled with learning, achievements, creativity, and memorable experiences. To preserve these moments and share them with our school community, we are proud to publish “VIDYAVARDHAKA VOICE”, our monthly school newspaper.

This newspaper serves as a window into the life of our school by highlighting academic activities, cultural programmes, sports, environmental initiatives, student achievements, club activities, and important school events. It also strengthens the bond between students, teachers, parents, alumni, and the community by keeping everyone informed and connected.

25/07/2026

Motu - Patlu in our school😊

Address

Kasaragod
671323

Alerts

Be the first to know and let us send you an email when Vidyavardhaka A.U.P school Miyapadavu posts news and promotions. Your email address will not be used for any other purpose, and you can unsubscribe at any time.

Contact The School

Send a message to Vidyavardhaka A.U.P school Miyapadavu:

Shortcuts

Share

Category