KSOU Madikeri Regional Center

KSOU Madikeri Regional Center Contact information, map and directions, contact form, opening hours, services, ratings, photos, videos and announcements from KSOU Madikeri Regional Center, Education Website, Government Junior College Campus, Field Marshal Cariappa Multipurpose Indoor Auditorium, Madikeri.

17/01/2024

*ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ; 2024 ನೇ ಸಾಲಿನ ಪ್ರವೇಶಾತಿ ಪ್ರಾರಂಭ*
ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ತನ್ನ 2024ನೇ ಜನವರಿ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಅಹ್ಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ಅಧಿಕಾರಿಯಾದ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ .
ಮುಕ್ತ ವಿಶ್ವವಿದ್ಯಾಲಯವು "ನಿಮ್ಮ ಮನೆಯೇ ನಿರಂತರ ಪಾಠಶಾಲೆ" ಎಂಬ ಧ್ಯೆಯವಾಕ್ಯದೊಂದಿಗೆ ಯು ,ಜಿ .ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ .
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ .
ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಎಲ್ಲ ಡಿಗ್ರಿ ಪ್ರವೇಶಾತಿಗೆ ಪಿ. ಯು . ಸಿ. ಮಾರ್ಕ್ಸ್ ಕಾರ್ಡ್ ,ಡಿಪ್ಲೋಮ ಕೋರ್ಸಗಳಿಗೆ ಹತ್ತನೆಯ ತರಗತಿಯ ಅಂಕ ಪಟ್ಟಿ ,ಹಾಗು ಸ್ನಾತಕೋತ್ತರ ಪಿ .ಜಿ . ಕೋರ್ಸ್ ಗಳಿಗೆ ಡಿಗ್ರಿ ಸರ್ಟಿಫಿಕೇಟ್ ಕಡ್ಡಾಯವಾಗಿರುತ್ತದೆ .
ಜೊತೆಯಲ್ಲಿ (ಟಿ .ಸಿ )ವರ್ಗಾವಣೆ ಪ್ರಮಾಣ ಪತ್ರ ,ಅದರ್ ಕಾರ್ಡ್ ,ಮೂರು ಫೋಟೋಗಳು , ಪಾವತಿಗೆ ಎ .ಟಿ .ಎಂ .ಕಾರ್ಡ್ ಬ್ಯಾಂಕ್ ವಿವರಗಳು ಕಡ್ಡಾಯವಾಗಿರುತ್ತದೆ .
ಹೆಚ್ಚಿನ ಮಾಹಿತಿಗಾಗಿ ತಾವುಗಳು ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಛೆರಿಯನ್ನು ಸಂಪರ್ಕಿಸಲು ಕೋರಲಾಗಿದೆ . ಕಚೇರಿಯ ಕೆಲಸದ ಸಮಯದಲ್ಲಿ ಈ ಕೆಳಗಿನ ದೂರವಾಣಿಯ ಮುಖಾಂತರ ವಿವರ ಪಡೆಯಬಹುದಾಗಿದೆ.
8296215714,
8073342310.
9141938803.

Address

Government Junior College Campus, Field Marshal Cariappa Multipurpose Indoor Auditorium
Madikeri
571201

Opening Hours

Monday 10am - 5am
Tuesday 10am - 5am
Wednesday 10am - 5am
Thursday 10am - 5am
Friday 10am - 5am
Saturday 10am - 5am

Telephone

+918073342310

Alerts

Be the first to know and let us send you an email when KSOU Madikeri Regional Center posts news and promotions. Your email address will not be used for any other purpose, and you can unsubscribe at any time.

Contact The School

Send a message to KSOU Madikeri Regional Center:

Shortcuts

Share