Pes pu college mandya official.

Pes pu college mandya official. ನಹೀ ಜ್ಞಾನೇನ ಸಾದೃಶಂ

ಇಂದು ನಮ್ಮ ಕಾಲೇಜಿನಲ್ಲಿ  ವಯೋನಿವೃತ್ತಿ ಹೊಂದಿದ ಸಿಬ್ಬಂದಿಗಳಾದ ಶ್ರೀಯುತ ಪ್ರಕಾಶ್,ನಾಗರಾಜ , ಶ್ರೀಕಾಂತ್ ರವರ ಬೀಳ್ಕೊಡುಗೆ ಸಮಾರಂಭ ಮಾನ್ಯ ಅಧ...
29/07/2022

ಇಂದು ನಮ್ಮ ಕಾಲೇಜಿನಲ್ಲಿ ವಯೋನಿವೃತ್ತಿ ಹೊಂದಿದ ಸಿಬ್ಬಂದಿಗಳಾದ ಶ್ರೀಯುತ ಪ್ರಕಾಶ್,ನಾಗರಾಜ , ಶ್ರೀಕಾಂತ್ ರವರ ಬೀಳ್ಕೊಡುಗೆ ಸಮಾರಂಭ ಮಾನ್ಯ ಅಧ್ಯಕ್ಷರಾದ ಕೆ ಎಸ್ ವಿಜಯ್ ಆನಂದ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.

2022-23 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ಪ್ರಾರಂಭವಾಗಿದೆ.
19/05/2022

2022-23 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ಪ್ರಾರಂಭವಾಗಿದೆ.

ನಿಮ್ಮ ಸಾಧನೆಗೆ ನಮ್ಮ ಅಭಿನಂದನೆಗಳು ಪ್ರದೀಪ್ ಕುಮಾರ್ ಟಿ.ಎನ್.
28/01/2022

ನಿಮ್ಮ ಸಾಧನೆಗೆ ನಮ್ಮ ಅಭಿನಂದನೆಗಳು ಪ್ರದೀಪ್ ಕುಮಾರ್ ಟಿ.ಎನ್.

ರಾಜ್ಯ ಗಣರಾಜ್ಯೋತ್ಸವ ಪಥಸಂಚನದಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ NSS ಸ್ವಯಂ ಸೇವಕ ಪ್ರದೀಪ್ ಕುಮಾರ್ T N ರವರಿಗೆ ಅಭಿನಂದನೆಗಳು.
26/01/2022

ರಾಜ್ಯ ಗಣರಾಜ್ಯೋತ್ಸವ ಪಥಸಂಚನದಲ್ಲಿ ಭಾಗವಹಿಸಿ ಕಾಲೇಜಿಗೆ ಕೀರ್ತಿ ತಂದ NSS ಸ್ವಯಂ ಸೇವಕ ಪ್ರದೀಪ್ ಕುಮಾರ್ T N ರವರಿಗೆ ಅಭಿನಂದನೆಗಳು.

ಇಂದು ನಮ್ಮ ಕಾಲೇಜಿನಲ್ಲಿ  ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಜ್ಯಶಾಸ್ತ್ರ ವಿಭಾಗದ ಸಂಯೋಜನೆಯೊಂದಿಗೆ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿ...
25/01/2022

ಇಂದು ನಮ್ಮ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಾಜ್ಯಶಾಸ್ತ್ರ ವಿಭಾಗದ ಸಂಯೋಜನೆಯೊಂದಿಗೆ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು .

ನಮ್ಮ ಪಿಇಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ಪ್ರದೀಪ್ ಕುಮಾರ್ ಟಿ ಎನ್‌ ರವರು ರಾಜ್ಯ ಗಣರಾಜ್ಯೋತ್ಸವ ಪಥಸಂಚಲನಕ್...
31/12/2021

ನಮ್ಮ ಪಿಇಎಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ ಪ್ರದೀಪ್ ಕುಮಾರ್ ಟಿ ಎನ್‌ ರವರು ರಾಜ್ಯ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾಗಿ ನಮ್ಮ ಕಾಲೇಜಿಗೆ ಹಾಗೂ ನಮ್ಮ ಘಟಕಕ್ಕೆ ಕೀರ್ತಿ ತಂದಿರುತ್ತಾರೆ ಅವರಿಗೆ ನಮ್ಮ ಕಾಲೇಜಿನ ಪರವಾಗಿ ತುಂಬು ಹೃದಯದ ಅಭಿನಂದನೆಗಳು.

ಇಂದು ನಮ್ಮ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ವಿಶ್ವಮಾನವ ದಿನ ಆಚರಿಸಲಾಯಿತು.
29/12/2021

ಇಂದು ನಮ್ಮ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಪ್ರಯುಕ್ತ ವಿಶ್ವಮಾನವ ದಿನ ಆಚರಿಸಲಾಯಿತು.

ಇಂದು ನಮ್ಮ ಕಾಲೇಜಿನಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ಸ್ವಯಂಸೇವಕ,ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದ ಕೆಡೆಟ್  ಕುಮಾರ್ ಬಿ ...
07/12/2021

ಇಂದು ನಮ್ಮ ಕಾಲೇಜಿನಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹಾಗೂ ಸ್ವಯಂಸೇವಕ,ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದ ಕೆಡೆಟ್ ಕುಮಾರ್ ಬಿ ಪಿ ರವರು ಭಾರತೀಯ ಸೈನ್ಯಕ್ಕೆ ಸೇವೆಗೆ ಸೇರಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಅವರಿಗೆ ನಮ್ಮ ಕಾಲೇಜಿನ ಪರವಾಗಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇಂದು ನಮ್ಮ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಪಿಇಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಯೋಗೇಶ್ ರವರು ವಿಶೇಷ ಉಪನ್ಯಾಸ    ನೀಡಿದ...
26/11/2021

ಇಂದು ನಮ್ಮ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಿಸಲಾಯಿತು. ಪಿಇಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಯೋಗೇಶ್ ರವರು ವಿಶೇಷ ಉಪನ್ಯಾಸ ನೀಡಿದರು.

ಇಂದು ನಮ್ಮ ಕಾಲೇಜಿನಲ್ಲಿ  ಶ್ರೀ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರು ವಹಿಸಿದ್ದರು.
22/11/2021

ಇಂದು ನಮ್ಮ ಕಾಲೇಜಿನಲ್ಲಿ ಶ್ರೀ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರು ವಹಿಸಿದ್ದರು.

ಇಂದು ನಮ್ಮ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ
01/11/2021

ಇಂದು ನಮ್ಮ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ

ಇಂದು ನಮ್ಮ ಕಾಲೇಜಿನಲ್ಲಿ ಪ.ಪೂ.ಶಿ ಇಲಾಖೆಯ ನಿರ್ದೇಶನದ ಮೇರೆಗೆ ವಿದ್ಯಾರ್ಥಿಗಳಿಗೆ ವೆಬಿನರ್ ಮೂಲಕ  ತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳ...
21/10/2021

ಇಂದು ನಮ್ಮ ಕಾಲೇಜಿನಲ್ಲಿ ಪ.ಪೂ.ಶಿ ಇಲಾಖೆಯ ನಿರ್ದೇಶನದ ಮೇರೆಗೆ ವಿದ್ಯಾರ್ಥಿಗಳಿಗೆ ವೆಬಿನರ್ ಮೂಲಕ ತಾರುಣ್ಯಾವಸ್ಥೆಯಲ್ಲಿ ಹದಿಹರೆಯದ ಸಮಸ್ಯೆಗಳ ಕುರಿತಾಗಿ ಆನ್ಲೈನ್ ಜಾಗೃತಿ ಆನ್ಲೈನ್ ಕಾರ್ಯಗಾರ ಏರ್ಪಡಿಸಲಾಗಿತ್ತು.

Address

Mandya
571401

Opening Hours

Monday 9am - 4:30pm
Tuesday 9am - 4:30pm
Wednesday 9am - 4:30pm
Thursday 9am - 4:30pm
Friday 9am - 4:30pm
Saturday 9am - 2pm

Telephone

+918232222453

Alerts

Be the first to know and let us send you an email when Pes pu college mandya official. posts news and promotions. Your email address will not be used for any other purpose, and you can unsubscribe at any time.

Contact The School

Send a message to Pes pu college mandya official.:

Shortcuts

Share

Category