ಶ್ರೀರಾಮ ವಿದ್ಯಾಲಯ ನೆಲ್ಯಾಡಿ - Shri Rama Vidyalaya Nellyady

  • Home
  • India
  • Nellyady
  • ಶ್ರೀರಾಮ ವಿದ್ಯಾಲಯ ನೆಲ್ಯಾಡಿ - Shri Rama Vidyalaya Nellyady

ಶ್ರೀರಾಮ ವಿದ್ಯಾಲಯ ನೆಲ್ಯಾಡಿ - Shri Rama Vidyalaya Nellyady A Unit of Vivekananda Vidyavardhaka Sangha Puttur (R) established in year 2009 at Suryanagara Nellyady

05/05/2025
01/01/2025
*ಕರವ ಜೋಡಿಸ ಬನ್ನಿ*
28/11/2024

*ಕರವ ಜೋಡಿಸ ಬನ್ನಿ*

*ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿ*  *ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ*ಕೋಲಾರ ಜಿಲ್ಲೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ *ರಾಜ...
09/11/2024

*ಶ್ರೀರಾಮ ವಿದ್ಯಾಲಯ ಸೂರ್ಯ ನಗರ ನೆಲ್ಯಾಡಿ*

*ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ*

ಕೋಲಾರ ಜಿಲ್ಲೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ *ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ* ನೆಲ್ಯಾಡಿ ಶ್ರೀರಾಮ ವಿದ್ಯಾಲಯ ವಿದ್ಯಾರ್ಥಿಯಾದ *ಮನೀಶ್ ಬಿ ಶೆಟ್ಟಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ* ವನ್ನು ಗಳಿಸಿ ಮುಂದೆ ಉತ್ತರ ಪ್ರದೇಶದ ಲಕ್ನೋ ದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾನೆ.

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಗಳಿಸಿದ ನಮ್ಮ ಹೆಮ್ಮೆಯ ವಿದ್ಯಾರ್ಥಿಯಾದ ಮನೀಶ್ ಬಿ ಶೆಟ್ಟಿ ಗೆ ವಿದ್ಯಾಲಯದ ಪರವಾಗಿ ಅಭಿನಂದನೆಗಳು💐💐💐💐💐💐💐💐💐

Address

Suryanagara
Nellyady
574229

Opening Hours

Monday 9am - 4:30am
Tuesday 9am - 4:30pm
Wednesday 9am - 4:30pm
Thursday 9am - 4:30pm
Friday 9am - 4:30pm
Saturday 9am - 3am
Sunday 12am - 11:45pm

Website

Alerts

Be the first to know and let us send you an email when ಶ್ರೀರಾಮ ವಿದ್ಯಾಲಯ ನೆಲ್ಯಾಡಿ - Shri Rama Vidyalaya Nellyady posts news and promotions. Your email address will not be used for any other purpose, and you can unsubscribe at any time.

Contact The School

Send a message to ಶ್ರೀರಾಮ ವಿದ್ಯಾಲಯ ನೆಲ್ಯಾಡಿ - Shri Rama Vidyalaya Nellyady:

Shortcuts

Share

Category