Fathima Women's College

Fathima Women's College walk in to the your bright future

05/02/2024
08/03/2022

*ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳೊಂದಿಗೆ ಮೋಟಿವೇಶನಲ್ ಸ್ಪೀಕರ್ ರಫೀಕ್ ಮಾಸ್ಟರ್:*ಖ್ಯಾತ ಮೋಟಿವೇಶನಲ್ ಸ್ಪೀಕರ್ ಹಾಗೂ ...
25/02/2022

*ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳೊಂದಿಗೆ ಮೋಟಿವೇಶನಲ್ ಸ್ಪೀಕರ್ ರಫೀಕ್ ಮಾಸ್ಟರ್:*

ಖ್ಯಾತ ಮೋಟಿವೇಶನಲ್ ಸ್ಪೀಕರ್ ಹಾಗೂ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನ
ಎಕ್ಸಿಕ್ಯುಟಿವ್ ಡೈರೆಕ್ಟರ್ ಆಫ್ ಎಜುಕೇಶನಲ್ ಅಫೈರ್ಸ್ ಆದಂತಹ *ರಫೀಕ್ ಮಾಸ್ಟರ್* ಇವರು ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರತೀ ತರಗತಿಯ ವಿದ್ಯಾರ್ಥಿಗಳೊಂದಿಗೆ ಮಕ್ಕಳ ಗೆಳೆಯನಾಗಿ ಬೆರೆತು ಅನೇಕ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಅವರ ಕಲಿಕಾ ಪ್ರಗತಿಯನ್ನು ಪರಿಶೀಲಿಸಿದರು. ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು.
ಅದೇ ರೀತಿ ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಹಾಶಿಂ ಮೇನಾಲ, ವ್ಯವಸ್ಥಾಪಕರಾದ ನಝೀರ್ ಅಹಮ್ಮದ್, ಮುಖ್ಯಶಿಕ್ಷಕಿ
ಹಾಗೂ ಪಿಯುಸಿ ವಿಭಾಗದ ಮುಖ್ಯಸ್ಥೆ
ಉಪನ್ಯಾಸಕಿ ರಮ್ಲತ್. ಕೆ,
ಶಿಕ್ಷಕಿಯರು ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

29/01/2022

Congratulations
28/01/2022

Congratulations

Address

Menala Ishwaramangla
Puttur
574313

Opening Hours

Monday 9am - 3pm
Tuesday 9am - 3pm
Wednesday 9am - 3pm
Thursday 9am - 3pm
Friday 9am - 3pm
Saturday 9am - 3pm

Telephone

+919611831736

Website

Alerts

Be the first to know and let us send you an email when Fathima Women's College posts news and promotions. Your email address will not be used for any other purpose, and you can unsubscribe at any time.

Contact The School

Send a message to Fathima Women's College:

Shortcuts

Share

Category