31/07/2025
ಇಂದು ನಮ್ಮ ಶ್ರೀ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
Welcome to the new World of Education. Join Us for your Bright Future.
31/07/2025
ಇಂದು ನಮ್ಮ ಶ್ರೀ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
14/07/2025
12-06-2025 ರಂದು ಶ್ರೀ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು, ಬಿಡದಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಡಾ. ಕಾಳೇಗೌಡ ನಾಗವಾರ ರವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಜ್ಞಾನವಿಕಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಿ.ಎಂ. ಲಿಂಗಪ್ಪಾಜಿ ರವರಿಂದ ನಮ್ಮ ಕಾಲೇಜಿನಲ್ಲಿ 33 ವರ್ಷಗಳ ಕಾಲ ಸುದೀರ್ಗ ಸೇವೆ ಸಲ್ಲಿಸಿ ನಿವೃತ್ತರಾದ ಶ್ರೀ ಶ್ರೀದರ್ ಹೆಗಡೆ ಸರ್ ದಂಪತಿಗಳಿಗೆ, ಹಾಗೂ ಡಾ. ಕಾಳೇಗೌಡ ನಾಗವಾರ ರವರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಿತು.
05/02/2025
ಶ್ರೀ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ಕಾಲೇಜು ವಾರ್ಷಿಕೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯ್ತು, ದ್ವೀತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಜ್ಞಾನವಿಕಾಸ್ ವಿದ್ಯಾ ಸಂಘದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸಿ ಎಂ ಲಿಂಗಪ್ಪಾಜಿಯವರು ಪ್ರಶಸ್ತಿ ಹಾಗೂ ಪದಕಗಳನ್ನು ವಿತರಿಸಿದರು.
06/12/2024
ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜ್ಞಾನ ವಿಕಾಸ್ ವಿದ್ಯಾಸಂಘ(ರಿ), ಹಾಗೂ ಶ್ರೀ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆದ 2024 ರ ರಾಜ್ಯಮಟ್ಟದ ಖೋಖೋ ಪಂದ್ಯಾವಳಿಯು ಯಶಸ್ವಿಯಾಯಿತು, ಬಾಲಕರ ವಿಭಾಗದಲ್ಲಿ ದಾವಣಗೆರೆ ಮತ್ತು ಬಾಲಕಿಯರ ವಿಭಾಗದಲ್ಲಿ ಮೈಸೂರು ತಂಡಗಳು ವಿಜೇತರಾದರು,ವಿಜೇತರಾದ ತಂಡಗಳಿಗೆ ಜ್ಞಾನವಿಕಾಸ್ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಸಿ. ಎಂ ಲಿಂಗಪ್ಪಾಜಿಯವರು ಪ್ರಶಸ್ತಿ ವಿತರಿಸಿದರು.
29/11/2024
ಶಾಲಾಶಿಕ್ಷಣ ಇಲಾಖೆ(ಪದವಿ ಪೂರ್ವ)ಮಲ್ಲೇಶ್ವರಂ,ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಮನಗರ ಜಿಲ್ಲೆ. ಮತ್ತು ಜ್ಞಾನ ವಿಕಾಸ್ ವಿದ್ಯಾಸಂಘ (ರಿ.) ಹಾಗೂ ಶ್ರೀ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಬಿಡದಿ, ರಾಮನಗರ ಜಿಲ್ಲೆ.ಇವರುಗಳ ಸಂಯುಕ್ತ ಆಶ್ರಯದಲ್ಲಿ ಇಂದು 2024ರ ರಾಜ್ಯಮಟ್ಟದ ಖೋ-ಖೋ ಪಂದ್ಯಾವಳಿ ಯಶಸ್ವಿಯಾಗಿ ಆರಂಭವಾಯಿತು,
27/11/2024
Warm Welcome to state level Kho-kho 2024
26/11/2024
ಇಂದು ದಿನಾಂಕ 26/11/2024 ನಮ್ಮ ಶ್ರೀ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿದಾನ ದಿನಾಚರಣೆಯನ್ನು ಆಚರಿಸಲಾಯಿತು.
14/11/2024
ಪಂಡಿತ್ ಜವಹರಲಾಲ್ ನೆಹರೂರವರ ಜನ್ಮದಿನಾಚರಣೆಯ ಪ್ರಯುಕ್ತ ಅವರಿಗೆ ಗೌರವ ಪೂರ್ವಕ ನಮನವನ್ನು ಸಲ್ಲಿಸಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
09/11/2024
ಇಂದು ನಮ್ಮ ಶ್ರೀ ಬಸವೇಶ್ವರ ಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ"ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ"ಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕಾನೂನು ಸೇವೆಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
02/10/2024
ದಿನಾಂಕ 2/10/2024 ಇಂದು ನಮ್ಮ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಹುಟ್ಟುಹಬ್ಬವನ್ನುಆಚರಿಸಿ, ಸ್ವಚ್ಚತಾ ಕಾರ್ಯಕ್ರಮವನ್ನು ನೆರವೇರಿಸಲಾಯ್ತು.
24/09/2024
ಇಂದು ದಿನಾಂಕ 24/9/2024 ರಂದು ನಮ್ಮ ಬಸವೇಶ್ವರಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ "ಮತದಾನ ಜಾಗೃತಿ ಜಾಥ" ಹಮ್ಮಿಕೊಂಡ ಸಂದರ್ಭ.
| Monday | 9:30am - 4:30pm |
| Tuesday | 9:30am - 4:30pm |
| Wednesday | 9:30am - 4:30pm |
| Thursday | 9:30am - 4:30pm |
| Friday | 9:30am - 4:30pm |
| Saturday | 9am - 1:15pm |