06/08/2022
ಚಿಕ್ಕೋಡಿ ತಾಲೂಕಿನ ಶ್ರೀ ಮುರುಘೇo ದ್ರ ವಸತಿ ಶಾಲೆ ಕುಪ್ಪಾನವಾಡಿಯಲ್ಲಿ ವಲಯ ಮಟ್ಟದ ಕ್ರೀಡಾಕೂಟವನ್ನು ಚಿಕ್ಕೋಡಿ ಪುರಸಭೆಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಕಾಂಬಳೆಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುರಸಭೆಯ ಸದಸ್ಯರು ಶ್ರೀ ರಾಮ ಮಾನೆ, ಶಾಲೆ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.