15/10/2025
ಸವದತ್ತಿ ತಾಲೂಕ ಮಟ್ಟದ ಬಾಲಕಿಯರ ಪ್ರಾಥಮಿಕ ವಿಭಾಗದ ಗುಂಡು ಎಸೆತದಲ್ಲಿ ಭಾಗವಹಿಸಿ ಕುಮಾರಿ ಭಾಗ್ಯಶ್ರೀ ವಿಭೂತಿ ವಿದ್ಯಾರ್ಥಿನಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ವಿದ್ಯಾರ್ಥಿನಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರು ಉಪ ಪ್ರಾಚಾರ್ಯರು ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಾಲೆಯ ಸಮಸ್ತ ಸಿಬ್ಬಂದಿ ವರ್ಗದಿಂದ ವಿದ್ಯಾರ್ಥಿನಿಗೆ ಅಭಿನಂದನೆಗಳು.🌷💐🌷💐