KSWU Media Cell

Directions

KSWU Media Cell This platform is for sharing ideas, opinions, thoughts, news of Dept of Journalism and Mass Communication and KSAWU Vijayapura

This platform is for sharing ideas, opinions, thoughts, news by the members of Department of Journalism and Mass Communication, Karnataka State Women's University.The group is an effort to unite the members, interact with professionals from Media around the globe. Stay connected to view the events, activities and happenings in the Department.

KSAWUV- Mahila Dwani Issue 15
29/09/2026

KSAWUV- Mahila Dwani Issue 15

KSAWUV- Mahila Dwani Issue 14
26/09/2026

KSAWUV- Mahila Dwani Issue 14

KSAWUV- Mahila Dhwani Issue 10
21/09/2026

KSAWUV- Mahila Dhwani Issue 10

KSAWUV- Mahiladhwani Issue 05
14/09/2026

KSAWUV- Mahiladhwani Issue 05

KSAWUV- Mahila Dhwani issue 02
09/09/2026

KSAWUV- Mahila Dhwani issue 02

Mahila Dhwani issue 01
09/09/2026

Mahila Dhwani issue 01

KSAWUV- Mahila Dhwani Issue 201
07/09/2026

KSAWUV- Mahila Dhwani Issue 201

KSAWUV-ಡಾ. ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವ-newspaper coverage
25/08/2026

KSAWUV-ಡಾ. ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವ-newspaper coverage

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಹುದ್ದೆಯಿಂದ  ವರ್ಗಾವಣೆ ಹೊಂದಿರುವ ಶಂಕರಗೌಡ ಸೋಮನಾಳ ಅವರನ್ನು ಕುಲಪತಿ ಪ್ರ...
24/08/2026

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಹುದ್ದೆಯಿಂದ ವರ್ಗಾವಣೆ ಹೊಂದಿರುವ ಶಂಕರಗೌಡ ಸೋಮನಾಳ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ ಸನ್ಮಾನಿಸಿ ಬೀಳ್ಕೊಟ್ಟರು.

ಇದೇ ಸಂದರ್ಭದಲ್ಲಿ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ , ಬೋಧಕ ಸಿಬ್ಬಂದಿಗಳಾದ ಪ್ರೊ.ಪಿ.ಜಿ.ತಡಸದ, ಪ್ರೊ.ಓಂಕಾರ ಕಾಕಡೆ, ಪ್ರೊ.ಜಿ.ಜಿ.ರಜಪೂತ, ಪ್ರೊ.ನಾಮದೇವಗೌಡ ಮತ್ತು ಪ್ರೊ.ಸಕ್ಪಾಲ್ ಹೂವಣ್ಣ ಶಂಕರಗೌಡ ಸೋಮನಾಳ ಅವರನ್ನು ಅಭಿನಂದಿಸಿ, ವಿಶ್ವವಿದ್ಯಾಲಯದ ಸೇವೆಗೆ ನೀಡಿದ ಕೊಡುಗೆಗಾಗಿ ಕೃತಜ್ಞತೆ ಸಲ್ಲಿಸಿದರು. ಅವರ ಮುಂದಿನ ಸೇವಾ ಪಯಣ ಯಶಸ್ವಿಯಾಗಲಿ ಎಂದು ಹಾರೈಸಿದರು. ನೂತನ ಕುಲಸಚಿವ ಡಾ.ವಿಜಯಕುಮಾರ ಬಿ ಅಜೂರ್‌ ಉಪಸ್ಥಿತರಿದ್ದರು.

ಡಾ.ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕಾರವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ...
24/08/2026

ಡಾ.ವಿಜಯಕುಮಾರ್ ಬಿ. ಅಜೂರ್ ಮಹಿಳಾ ವಿವಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕಾರ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ವಿಜಯಕುಮಾರ್ ಬಿ. ಅಜೂರ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಕುಲಸಚಿವ ಶಂಕರಗೌಡ ಸೋಮನಾಳ ಅವರು ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಿದರು.

ನೂತನ ಕುಲಸಚಿವ ಡಾ.ವಿಜಯಕುಮಾರ್ ಬಿ. ಅಜೂರ್ ಅವರು ೨೦೧೪ರ ಬ್ಯಾಚಿನ ಕೆಎಎಸ್ ಅಧಿಕಾರಿಯಾಗಿದ್ದು ಇಂಡಿ ಮತ್ತು ಶಿರಸಿಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ವಿಜಯಪುರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ, ವಿಜಯಪುರ ಜಿಲ್ಲಾ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಮತ್ತು ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಆಯಕ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಡಾ.ವಿಜಯಕುಮಾರ್ ಬಿ. ಅಜೂರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿ ಡಾ,ಅಜೂರ್‌ ಅವರು ತಮ್ಮ ಹೊಸ ಹೊಣೆಗಾರಿಕೆಯಲ್ಲಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

ನೂತನ ಕುಲಸಚಿವರಾದ ಡಾ.ವಿಜಯಕುಮಾರ್ ಬಿ. ಅಜೂರ್ ಅವರಿಗೆ ವಿಶ್ವವಿದ್ಯಾಲಯದ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವಲ್ಲಿ ಯಶಸ್ಸು ದೊರೆಯಲಿ ಎಂದು ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಗಳಾದ ಪ್ರೊ.ಪಿ.ಜಿ.ತಡಸದ, ಪ್ರೊ.ಓಂಕಾರ ಕಾಕಡೆ, ಪ್ರೊ.ಜಿ.ಜಿ.ರಜಪೂತ, ಪ್ರೊ.ನಾಮದೇವಗೌಡ ಮತ್ತು ಪ್ರೊ.ಸಕ್ಪಾಲ್ ಹೂವಣ್ಣ ಆಶಿಸಿದರು.

Address

Vijayapur
586108

Opening Hours

9am - 5pm

Website

Alerts

Be the first to know and let us send you an email when KSWU Media Cell posts news and promotions. Your email address will not be used for any other purpose, and you can unsubscribe at any time.

Shortcuts

Share